ಸುದ್ದಿ ಸಂಕ್ಷಿಪ್ತ

ರಂಜಾನ್ ಹಬ್ಬ; ಶುಭಾಷಯ

ಮಡಿಕೇರಿ,ಜೂ24:- ಪವಿತ್ರ ಹಬ್ಬವಾದ ರಂಜಾನ್ ಪ್ರಯುಕ್ತ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಶುಭಾಶಯ ಕೋರಿದ್ದಾರೆ. ರಂಜಾನ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಭ್ರಾತೃತ್ವದಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಮನವಿ ಮಾಡಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: