ಸುದ್ದಿ ಸಂಕ್ಷಿಪ್ತ

ಅರ್ಜಿ ಆಹ್ವಾನ

ಮೈಸೂರು.ಜೂ.26 : ವೈಜಯಂತಿ ಚಿತ್ರಕಲಾ ವಿದ್ಯಾಲಯವೂ ಎಸ್.ಎಸ್.ಎಲ್.ಸಿ ಉತ್ತೀರ್ಣ, ಪಿಯುಸಿ ಉತ್ತೀರ್ಣ ಹಾಗೂ ಅನುರ್ತೀರ್ಣರಾದ ಆಸಕ್ತ ವಿದ್ಯಾರ್ಥಿಗಳಿಗೆ 2 ವರ್ಷದ ದೃಶ್ಯ ಕಲಾ ಮೂಲ ಹಾಗೂ ಬಿ.ವಿ.ಎ ಪದವಿ ಚಿತ್ರಕಲಾ ತರಗತಿಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟರಿಗೆ ಉಚಿತ ಪ್ರವೇಶ ಹಾಗೂ ವಿದ್ಯಾರ್ಥಿ ವೇತನ ನೀಡಲಾಗುವುದು. (ಕೆ.ಎಂ.ಆರ್)

Leave a Reply

comments

Related Articles

error: