ಕರ್ನಾಟಕ

ಅಪಘಾತ:  ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಚಿಂತಾಜನಕ

ಮಡಿಕೇರಿ,ಜೂ.27-ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶನಿವಾರ ಸಂತೆ ಸಮೀಪದ ಯಸಳೂರು ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಮೊರಿಗೆ ಡಿಕ್ಕಿ ಹೊಡೆದಿದೆ ಇದರಿಂದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಶನಿವಾರಸಂತೆ ಗಗನ್ ಎಲೆಕ್ಟ್ರಾನಿಕ್ಸ್ ಮಾಲೀಕ ಹರೀಶ್ ಅವರ ಪುತ್ರ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ. (ವರದಿ-ಕೆ.ಸಿ.ಐ, ಎಂ.ಎನ್)

 

Leave a Reply

comments

Related Articles

error: