ಮೈಸೂರು

ಅಪರಿಚಿತ ವ್ಯಕ್ತಿಯಿಂದ ಉರುಳು ಸೇವೆ: ಪೊಲೀಸ್ ವಶಕ್ಕೆ

ಅರಮನೆಯ ಆವರಣದಲ್ಲಿರುವ ಕೋಟೆ ಆಂಜನೇಯ ದೇವಳದ ಬಳಿ ಅಪರಿಚಿತ ವ್ಯಕ್ತಿಯೋರ್ವ ಅರೆಬೆತ್ತಲೆಯಾಗಿ ಉರುಳು ಸೇವೆ ಸಲ್ಲಿಸಿದ ವಿಲಕ್ಷಣ ಘಟನೆ ಮಂಗಳವಾರ ನಡೆದಿದೆ.

ದಸರಾ ಜಂಬೂ ಸವಾರಿ ಚಾಲನೆಗೆ ಮುನ್ನ ನಂದೀಧ್ವಜ ಪೂಜೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದರು. ಅದಕ್ಕೂ ಮುನ್ನ ಅಪರಿಚಿತ ವ್ಯಕ್ತಿಯೋರ್ವ ಕೋಟೆ ಆಂಜನೇಯ ದೇವಳದ ಬಳಿ ಅರೆ ಬೆತ್ತಲೆಯಾಗಿ ಉರುಳು ಸೇವೆ ಸಲ್ಲಿಸುತ್ತಿರುವ ವಿಚಾರ ಪೊಲೀಸರಿಗೆ ತಿಳಿಯಿತು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

Leave a Reply

comments

Related Articles

error: