ಸುದ್ದಿ ಸಂಕ್ಷಿಪ್ತ

ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಕೆಂಪೇಗೌಡರ  ಜಯಂತಿ

ಮೈಸೂರು.ಜೂ.27 : ಬನ್ನೂರಿನ ಚಾಮನಹಳ್ಳಿಯ ಬಿ.ಜಿ.ಎಸ್ ವಿದ್ಯಾ ಸಂಸ್ಥೆಯಲ್ಲಿ ಮಂಗಳವಾರ ನಾಡ ಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು.

ಕರ್ನಾಟಕ ಪರಿಸರ ಜಾಗೃತಿ ವೇದಿಕೆಯ ಬನ್ನೂರು ಘಟಕದ ಅಧ್ಯಕ್ಷ ಮಹೇಂದ್ರ ಸಿಂಗ್ ಕಾಳಪ್ಪ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಯಂತಿಗೆ ಚಾಲನೆ ನೀಡಿ ರಾಜಧಾನಿ ಬೆಂಗಳೂರು ಕಟ್ಟುವಲ್ಲಿ ಕೆಂಪೇಗೌಡರ ಅವಿರತ ಸೇವೆಯನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಅಶ್ವಥ್, ವ್ಯವಸ್ಥಾಪಕ ಆನಂದ್, ಪಲ್ಲವಿ, ಚಂದ್ರಪ್ಪ ಹಾಗೂ ಇತರರು ಹಾಜರಿದ್ದರು. ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಕೆ.ಎಂ.ಆರ್)

 

Leave a Reply

comments

Related Articles

error: