ಸುದ್ದಿ ಸಂಕ್ಷಿಪ್ತ

ಜೂ.29ಕ್ಕೆ ವಿದ್ಯುತ್ ನಿಲುಗಡೆ

ಮೈಸೂರು,ಜೂ.27-ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆ.ವಿ. ದಕ್ಷಿಣ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ.ಕೆ.ಎಂ.ಪಿ. ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಜೂ.29 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಅಶೋಕಪುರಂ, ಕೃಷ್ಣಮೂರ್ತಿಪುರಂ, ರೈಲ್ವೆ ಕಾಲೋನಿ ಮತ್ತು ಸ್ಯಾಂಡಲ್‍ವುಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.  (ವರದಿ-ಎಂ.ಎನ್)

Leave a Reply

comments

Related Articles

error: