ಸುದ್ದಿ ಸಂಕ್ಷಿಪ್ತ

ವಕೀಲರ ಮರಣ ಪರಿಹಾರ ನಿಧಿ ಹೆಚ್ಚಳಕ್ಕೆ ಒತ್ತಾಯ

ಮೈಸೂರು.ಜೂ.28 : ವಕೀಲರ ಮರಣ ಪರಿಹಾರ ನಿಧಿ ಹೆಚ್ಚಳಕ್ಕೆ ಕರ್ನಾಟಕ ಪ್ರಜಾ ಪಾರ್ಟಿಯೂ ಆಗ್ರಹಿಸಿದೆ.

ವಕೀಲರಿಗೆ ಮರಣ ಕಾಲದ ಸೌಲಭ್ಯಗಳ ಜೊತೆಗೆ ಸರ್ಕಾರದಿಂದ 15 ಲಕ್ಷ ರೂಪಾಯಿ ಪರಿಹಾರ ನಿಧಿಯನ್ನು ಜಾರಿಗೆ ತರಲು ರಾಜ್ಯ ವಕೀಲರ ಪರಿಷತ್ತು ಮತ್ತು ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕೆಂದು ರಾಜ್ಯಾಧ್ಯಕ್ಷ ಬಿ.ಶಿವಣ್ಣ ಒತ್ತಾಯಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: