ಸುದ್ದಿ ಸಂಕ್ಷಿಪ್ತ

ಉಚಿತ ಮಧುಮೇಹ ತಪಾಸಣೆ

ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಿಂದ ಅ.15ರವರೆಗೆ ಬೆಳಿಗ್ಗೆ 9:30 ರಿಂದ 2 ಗಂಟೆಯವರೆಗೆ ಉಚಿತ ಡಯಾಬಿಟಿಸ್ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ರಕ್ತದೊತ್ತಡ, ಎಫ್ ಬಿ ಎಸ್, ಪಿಪಿಬಿಎಸ್. ಯೂರಿನ್ ರೊಟೀನ್ ಪರೀಕ್ಷೆ ಹಾಗೂ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಲಾಗುವುದು ಹೆಚ್ಚಿನ ಮಾಹಿತಿಗಾಗಿ 95380 52378 ಅನ್ನು ಸಂಪರ್ಕಿಸಬಹುದು.

 

Leave a Reply

comments

Related Articles

error: