Uncategorized

ಉಚಿತ ತರಬೇತಿ

ಭಾರತ ಸರ್ಕಾರದ ಧೀನದಯಾಳ್ ಉಪಾಧ್ಯಾಯ ಗ್ರಾಮಿಣಾ ಕೌಶಲ್ಯ ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಮೂರು ತಿಂಗಳ ಉಚಿತ  ಕಂಪ್ಯೂಟರ್ ಹಾಗೂ ಸ್ಪೋಕನ್ ಇಂಗ್ಲೀಷ್ ಕೋರ್ಸ್ ಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9141772018, 9738898883 ಹಾಗೂ 08214000753 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: