ಸುದ್ದಿ ಸಂಕ್ಷಿಪ್ತ

ಸರಳ ಸಾಮೂಹಿಕ ವಿವಾಹ ಹೆಸರು ನೋಂದಾಯಿಸಿಕೊಳ್ಳುವ ಅವಧಿ ವಿಸ್ತರಣೆ

ಮೈಸೂರು,ಜೂ.30-ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ಮೊದಲ ವಾರದಲ್ಲಿ ಚಾಮುಂಡಿಬೆಟ್ಟದಲ್ಲಿ ನಡೆಯುವ ಸರಳ ಸಾಮೂಹಿಕ ವಿವಾಹಕ್ಕೆ ಆಯಾಯ ತಹಸಿಲ್ದಾರ್ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆಸಕ್ತರು ಜುಲೈ 10 ರ ವರೆಗೆ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ವರದಿ-ಎಂ.ಎನ್)

Leave a Reply

comments

Related Articles

error: