ಕರ್ನಾಟಕ

ನ್ಯಾಯ ಕೇಳಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪುರಸಭೆ ಮುಖ್ಯಾಧಿಕಾರಿ

ಬಳ್ಳಾರಿ,ಜೂ.30-ನ್ಯಾಯ ಕೇಳಿಕೊಂಡು ಬಂದ ಮಹಿಳೆಗೆ ಕಮಲಾಪುರ ಪುರಸಭೆ ಮುಖ್ಯಾಧಿಕಾರಿ ಶಿವಕುಮಾರ ಕಟ್ಟಿಮನಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ.

ಆಶ್ರಯ ಮನೆ ಮುಂದಿನ ಒತ್ತುವರಿ ತೆರವು ಮಾಡಿಸಿಕೊಡುವುದಾಗಿ ಮಹಿಳೆಯೊಬ್ಬರು ಮುಖ್ಯಾಧಿಕಾರಿಗೆ ಮನವಿ ಮಾಡಿದರು. ಆದರೆ ಒತ್ತುವರಿ ತೆರವು ಮಾಡಲು ಪುರಸಭೆ ಮುಖ್ಯಾಧಿಕಾರಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಮಂಚಕ್ಕೆ ಕರೆದಿದ್ದಾನೆ. ಇದನ್ನು ವಿರೋಧಿಸಿದ ಮಹಿಳೆಗೆ ಆಡಿಯೋ ಡಿಲೀಟ್ ಮಾಡದಿದ್ದರೇ ಪೊಲೀಸ್ ಕಂಪ್ಲೇಟ್ ನೀಡುವುದಾಗಿ ಬೆದರಿಕೆ ಹಾಕಿದ್ದಾನೆ. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: