ಕರ್ನಾಟಕ

ದೇವೇಗೌಡರನ್ನು ಭೇಟಿಯಾದ ಯುಪಿಎ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್

ಬೆಂಗಳೂರು,ಜು.1-ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ಯುಪಿಎ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಶನಿವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ರಾಷ್ಟ್ರಪತಿ ಚುನಾವಣೆ ಬಗ್ಗೆ 30  ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ  ಜಿ.ಪರಮೇಶ್ವರ್, ಸಚಿವ ಆಂಜನೇಯ, ಮುನಿಯಪ್ಪ ಸೇರಿದಂತೆ ಇತರರು ಹಾಜರಿದ್ದರು. (ವರದಿ-ಎಸ್.ಎನ್, ಎಂ.ಎನ್)

 

Leave a Reply

comments

Related Articles

error: