ಕರ್ನಾಟಕ

ತಮಿಳುನಾಡಿಗೆ ನೀರು: ಪಾಂಡವಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮಂಡ್ಯ,ಜು.1-ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲೆಯ ಪಾಂಡವಪುರದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಹೆದ್ದಾರಿ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಬೇಕೆಂದು ಆಗ್ರಹಿಸಿದರು. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: