ಮೈಸೂರು

ಮೊಬೈಲ್ ಕಸಿದು ಪರಾರಿ

ಮೈಸೂರು,ಜು.1:- ಶಾಂತಿನಗರದ ಏಳನೇ ಕ್ರಾಸ್ ಬಳಿ ವ್ಯಕ್ತಿಯೋರ್ವರು ನಡೆದುಕೊಂಡು ಹೋಗುತ್ತಿದ್ದಾಗ ಅವರ ಕೈಯ್ಯಲ್ಲಿದ್ದ ಮೊಬೈಲ್ ಫೋನ್ ನ್ನು ಯಾರೋ ದುಷ್ಕರ್ಮಿಗಳು ಕಿತ್ತು ಪರಾರಿಯಾದ್ದಾರೆ.

ಶಾಂತಿನಗರದ ಏಳನೇ ಕ್ರಾಸ್ ಬಳಿ ವ್ಯಕ್ತಿ ಶನಿವಾರ ಮಧ್ಯಾಹ್ನ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಅವರ ಬಳಿ ಇದ್ದ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: