ಸುದ್ದಿ ಸಂಕ್ಷಿಪ್ತ

ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟ

ಮೈಸೂರು,ಜು.1-ಮೈಸೂರು ವಿಶ್ವವಿದ್ಯಾನಿಲಯದ ಮೇ/ಜೂನ್ 2017ರ 2, 4 ಮತ್ತು 6ನೇ ಚರ್ತುರ್ಮಾಸಗಳ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಮೈಸೂರು ವಿಶ್ವವಿದ್ಯಾನಿಲಯದ http/uni-mysore.ac.in ನಲ್ಲಿ ಪ್ರಕಟಿಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ವರದಿ-ಎಂ.ಎನ್)

Leave a Reply

comments

Related Articles

error: