ಸುದ್ದಿ ಸಂಕ್ಷಿಪ್ತ

ಜು.2ಕ್ಕೆ ವಿವಿಧ ಕಾಮಗಾರಿಗಳಿಗೆ ಚಾಲನೆ

ಮೈಸೂರು.ಜು.1 : ಕೃಷ್ಣರಾಜ ವಿಧಾನಸಭಾ ಕ್ಷೇತ್ರದ 13 ಮತ್ತು 14ನೇ ವಾರ್ಡ್, ಶ್ರೀರಾಂಪುರದ ದೇವಯ್ಯನಹುಂಡಿ ಹಾಗೂ ಇತರ ಪ್ರದೇಶಗಳಲ್ಲಿ ವಿವಿಧ ಕಾಮಗಾರಿಗಳಿಗೆ ಜು.2ರ ಬೆಳಿಗ್ಗೆ 10.30ಕ್ಕೆ ಶಾಸಕ ಎಂ.ಕೆ.ಸೋಮಶೇಖರ್ ಚಾಲನೆ ನೀಡುವರು. ಮುಡಾ ಅಧ್ಯಕ್ಷ ಡಿ.ಧೃವಕುಮಾ, ನಗರಪಾಲಿಕೆ ಸದಸ್ಯರಾದ ಕೆಂಪಣ್ಣ ಜಗದೀಶ್ ಹಾಗೂ ಇತರರು ಭಾಗವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: