ಮೈಸೂರು

ಅಪಘಾತ: ಬೈಕ್ ಸವಾರ ಸಾವು

ಎಚ್.ಡಿ.ಕೋಟೆ,ಜು.3-ಬೈಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಹೊಮ್ಮರಗಳ್ಳಿ ಬಳಿ ನಡೆದಿದೆ.

ಬೈಕ್ ಸವಾರನ ಬಗ್ಗೆ ಯಾವುದೇ ಲಭ್ಯವಾಗಿಲ್ಲ. ಈ ಕುರಿತು ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: