ಸುದ್ದಿ ಸಂಕ್ಷಿಪ್ತ

ಉಚಿತ ಹೃದಯ ತಪಾಸಣಾ ಶಿಬಿರ

ಮೈಸೂರು.ಜು.3 : ವಿನಾಯಕ ಕ್ರೀಡಾ ಹಾಗೂ ಸಮಾಜ ಸೇವಾ ಸಂಸ್ಥೆ, ಅಪೋಲೋ ಆಸ್ಪತ್ರೆ ಸಹಯೋಗದಲ್ಲಿ ಜು.5ರಂದು ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು ಅಶೋಕಪುರಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: