ದೇಶ

ತಮಿಳುನಾಡಿನ ಸ್ಪೀಕರ್ ಆಸ್ಪತ್ರೆಗೆ ದಾಖಲು

ರಾಜ್ಯ, (ತಮಿಳುನಾಡು) ಜು.4: ತಮಿಳುನಾಡು ಸ್ಪೀಕರ್ ಪಿ. ಧನಪಾಲ್  ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಆಸ್ಪತ್ರೆ ಸೇರಿದ್ದಾರೆ.

ತೀವ್ರ ಜ್ವರ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರು ತಮಿಳುನಾಡಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಯಾರು ಭಯ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.  (ವರದಿ: ಎಸ್.ಎನ್, ಎಲ್.ಜಿ)

Leave a Reply

comments

Related Articles

error: