ಸುದ್ದಿ ಸಂಕ್ಷಿಪ್ತ

ಯೋಗಾಸನ, ಪ್ರಾಣಾಯಾಮ, ಧ್ಯಾನ ತರಗತಿ ಪ್ರಾರಂಭ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯು ಸರಸ್ವತಿಪುರಂನ ವಿಜಯ ವಿಠಲ ಶಾಲೆಯಲ್ಲಿ ಅ. 17 ರಿಂದ  ಬೆ.6 ಗಂಟೆಯಿಂದ 7 ರವರೆಗೆ  45 ದಿನಗಳ  ಉಚಿತ ಯೋಗಾಸನ, ಪ್ರಾಣಾಯಾಮ, ಧ್ಯಾನ ತರಗತಿಯನ್ನು ಪ್ರಾರಂಭಿಸುತ್ತಿದೆ.

ಹೆಚ್ಚಿನ ಮಾಹಿತಿಗಾಗಿ 9538530570 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: