ಸುದ್ದಿ ಸಂಕ್ಷಿಪ್ತ

ಉಚಿತ ಚರ್ಮರೋಗ ತಪಾಸಣಾ ಶಿಬಿರ

ಶ್ರೀ ನಟರಾಜ ಜನರಲ್ ಆಸ್ಪತ್ರೆಯ ವತಿಯಿಂದ ಅ. 15 ರಂದು ಸಂಜೆ 5 ರಿಂದ 8 ಗಂಟೆಯವರೆಗೆ ಉಚಿತ ಚರ್ಮರೋಗ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 9986580631 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: