ಸುದ್ದಿ ಸಂಕ್ಷಿಪ್ತ

ವಿಶೇಷ ಉಪನ್ಯಾಸ ಮತ್ತು ಮುಕ್ತ ಸಂವಾದ

ಡಾ. ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದ 60 ನೇ ವರ್ಷದ ಸವಿನೆನಪಿಗಾಗಿ ಅ.14 ರಂದು  ಬೆ.11  ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದಲ್ಲಿ  ‘ಬೌದ್ಧ ಸಂಸ್ಕೃತಿಯ ಅನನ್ಯತೆ’ ವಿಶೇಷ ಉಪನ್ಯಾಸ ಮತ್ತು ಮುಕ್ತ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಂಜನಗೂಡಿನ ವಿಧಾನ ಸಭಾ ಕ್ಷೇತ್ರದ ಶಾಸಕ ವಿ. ಶ್ರೀನಿವಾಸ್ ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

 

Leave a Reply

comments

Related Articles

error: