ಸುದ್ದಿ ಸಂಕ್ಷಿಪ್ತ

ವೀರಶೈವ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ

ಮೈಸೂರು.ಜು.4 : ಫೋರ್ಟ್ ಮೊಹಲ್ಲಾದ ಮದ್ದಾನೇಶ್ವರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.  2017-18ನೇ ಸಾಲಿನ ಮಾಧ್ಯಮಿಕ ಶಾಲೆಯಿಂದ ಹಿಡಿದು ಪ್ಯಾರಾ ಮೆಡಿಕಲ್ ವರೆಗೆ ಓದುತ್ತಿರುವ ವೀರಶೈವ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821-2442012, 9480734131 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: