ಸುದ್ದಿ ಸಂಕ್ಷಿಪ್ತ

ಕೊಡಗು ಜಿಲ್ಲೆಯ ಮಳೆ ವಿವರ

ಮಡಿಕೇರಿ ಜು.04:-ಕೊಡಗು ಜಿಲ್ಲೆಯ ಇಂದಿನ ಸರಾಸರಿ ಮಳೆ 12.93 ಮಿ.ಮೀ. ಕಳೆದ ವರ್ಷ ಇದೇ ದಿನ 23.03 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 756.41 ಮೀ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 779.65 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 30 ಮಿ.ಮೀ. ಕಳೆದ ವರ್ಷ ಇದೇ ದಿನ 43.9 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1023.8 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1159.17 ಮಿ.ಮೀ. ಮಳೆಯಾಗಿತ್ತು.ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.55 ಮಿ.ಮೀ. ಕಳೆದ ವರ್ಷ ಇದೇ ದಿನ 12.3 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 689.25 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 579.36 ಮಿ.ಮೀ. ಮಳೆಯಾಗಿತ್ತು.  ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.23 ಮಿ.ಮೀ. ಕಳೆದ ವರ್ಷ ಇದೇ ದಿನ 12.88 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 556.18 ಮಿ.ಮೀ.  ಕಳೆದ ವರ್ಷ ಇದೇ ಅವಧಿಯಲ್ಲಿ 600.44 ಮಿ.ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 25.2, ನಾಪೋಕ್ಲು 21.6, ಸಂಪಾಜೆ 16.2, ಭಾಗಮಂಡಲ 57, ವಿರಾಜಪೇಟೆ ಕಸಬಾ 6.6, ಹುದಿಕೇರಿ 8, ಶ್ರೀಮಂಗಲ 1.8, ಪೊನ್ನಂಪೇಟೆ 2.4, ಅಮ್ಮತ್ತಿ 8.5, ಸೋಮವಾರಪೇಟೆ ಕಸಬಾ 2.6, ಶನಿವಾರಸಂತೆ 4.2, ಶಾಂತಳ್ಳಿ 5.6, ಕೊಡ್ಲಿಪೇಟೆ 3, ಕುಶಾಲನಗರ 1.8, ಸುಂಟಿಕೊಪ್ಪ 8.2 ಮಿ.ಮೀ. ಮಳೆಯಾಗಿದೆ.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: