ಕರ್ನಾಟಕ

ಕಿಡಿಗೇಡಿಗಳಿಂದ ತರಕಾರಿ ಅಂಗಡಿಗಳಿಗೆ ಬೆಂಕಿ

ಚಾಮರಾಜನಗರ, ಜು.5: ಕಿಡಿಗೇಡಿಗಳು 3 ತರಕಾರಿ ಅಂಗಡಿಗಳಿಗೆ ಬೆಂಕಿ ಹಚ್ಚಿ ಭಸ್ಮವಾಗಿರುವ ಘಟನೆ ಚಾಮರಾಜನಗರ ಜಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ.

ರವಿ, ಮರಿಶೆಟ್ಟಿ ಎಂಬುವರಿಗೆ ಸೇರಿದ ತರಕಾರಿ ಅಂಗಡಿಗಳು ಎನ್ನಲಾಗಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ:ಆರ್.ವಿ.ಎಸ್, ಎಲ್.ಜಿ)

Leave a Reply

comments

Related Articles

error: