ಸುದ್ದಿ ಸಂಕ್ಷಿಪ್ತ

ಸ್ನಾತಕೋತ್ತರ ಪದವಿ ಅಧ್ಯಯನಕ್ಕೆ ಅರ್ಜಿ ಆಹ್ವಾನ

ರಾಜ್ಯ, (ತುಮಕೂರು), ಜು.5: ತುಮಕೂರು ವಿಶ್ವವಿದ್ಯಾನಿಲಯ ಮತ್ತು ಅದರ ವ್ಯಾಪ್ತಿಗೆ ಬರುವ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪದವಿ ಪೂರೈಸಿರುವವರು ಮತ್ತು ಹೈದರಾಬಾದ್-ಕರ್ನಾಟಕ ಭಾಗದ ಪದವೀಧರರು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಜುಲೈ 15 ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. (ವರದಿ: ಎಲ್.ಜಿ)

Leave a Reply

comments

Related Articles

error: