ಸುದ್ದಿ ಸಂಕ್ಷಿಪ್ತ

ಪರಿಶಿಷ್ಟ ಜಾತಿ/ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ : ಅರ್ಜಿ ಆಹ್ವಾನ

ಮೈಸೂರು.ಜು.5 : ರಾಜ್ಯ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ/ಪಂಗಡಗಳ ದ್ವಿತೀಯ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿಯನ್ನು ಹಮ್ಮಿಕೊಂಡಿದೆ.

ಆಸಕ್ತ ವಿದ್ಯಾರ್ಥಿಗಳು .ಎಂ.ಎಂ.ಕಂಪ್ಯೂಟರ್ ಅಕಾಡೆಮಿ, ಅಪ್ಪಾಜಿಗೌಡ ಕಾಂಪ್ಲೆಕ್ಸ್, 2ನೆ ಮುಖ್ಯರಸ್ತೆ, ಹೆಚ್.ಡಿ.ಕೋಟೆ, ಮೈಸೂರು ಜಿಲ್ಲೆ ಇಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. (ಕೆ.ಎಂ.ಆರ್)

Leave a Reply

comments

Related Articles

error: