ಸುದ್ದಿ ಸಂಕ್ಷಿಪ್ತ

ಜು.6. ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ

ಮೈಸೂರು.ಜು.5 : ಮರಿಮಲ್ಲಪ್ಪ ಪ್ರೌಢಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರವನ್ನು ಜು.6ರ ಬೆಳಿಗ್ಗೆ 9.30ಕ್ಕೆ ಕಲಾಮಂದಿರದಲ್ಲಿ ಆಯೋಜಿಸಿದೆ.

ವಿದ್ಯಾಸಂಸ್ಥೆ ಗೌರವಾಧ್ಯಕ್ಷ ಎಸ್.ಪರಮಶಿವಯ್ಯ ಅಧ್ಯಕ್ಷತೆ ವಹಿಸುವರು, ಖ್ಯಾತ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಉದ್ಘಾಟನಾ ಭಾಷಣ ಮಾಡುವರು, ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರೊ.ಕೆ.ಎನ್.ಪಂಚಾಕ್ಷರ ಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಆರ್.ಬಸಪ್ಪ, ಬಿ.ಇ.ಓ ಕೆ.ಎಸ್.ಪ್ರಕಾಶ್ ಹಾಗೂ ಇತರರು ಉಪಸ್ಥಿತರಿರುವರು. (ಕೆ.ಎಂ.ಆರ್)

Leave a Reply

comments

Related Articles

error: