ಸುದ್ದಿ ಸಂಕ್ಷಿಪ್ತ

ಹಾರಂಗಿ ಜಲಾಶಯದ ನೀರಿನ ಮಟ್ಟ

ಮಡಿಕೇರಿ,ಜು.5:- ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2826.77 ಅಡಿಗಳು, ಕಳೆದ ವರ್ಷ ಇದೇ ದಿನ 2847 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 4.4 ಮಿ.ಮೀ. ಕಳೆದ ವರ್ಷ ಇದೇ ದಿನ 5.2 ಮಿ.ಮೀ., ಇಂದಿನ ನೀರಿನ ಒಳ ಹರಿವು 447 ಕ್ಯೂಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 6860 ಕ್ಯೂಸೆಕ್. (ಕೆಸಿಐ,ಎಸ್.ಎಚ್)

Leave a Reply

comments

Related Articles

error: