ಕರ್ನಾಟಕಪ್ರಮುಖ ಸುದ್ದಿ

ರೋಷನ್ ಬೇಗ್ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ

ರಾಜ್ಯ,(ಚಿಕ್ಕಮಗಳೂರು)ಜು,6-ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ರೋಷನ್ ಬೇಗ್ ನೇಮಕಗೊಂಡಿದ್ದಾರೆ.

ನಗರಾಭಿವೃದ್ಧಿ ಹಾಗೂ ಹಜ್ ಸಚಿವ ಆರ್.ರೋಷನ್ ಬೇಗ್ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ರಾಜ್ಯ ಸರ್ಕಾರದ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಎಸ್.ಅಹಮದ್ ರಫಿ ಆದೇಶ ಹೊರಡಿಸಿದ್ದಾರೆ.

ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಾ.ಜಿ.ಪರಮೇಶ್ವರ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಖಾಲಿ ಉಳಿದುಕೊಂಡಿತ್ತು. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: