ಮೈಸೂರು

ಜಗಜೀವನರಾಮ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಎಂಕೆಎಸ್

ಮೈಸೂರು,ಜು.6-ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬುಜಗಜೀವನರಾಮ್ ರವರ ಪುಣ್ಯಸ್ಮರಣೆಯ ಅಂಗವಾಗಿ ನಗರದ ರೈಲ್ವೆ ನಿಲ್ದಾಣದ ಮುಂಭಾಗವಿರುವ ಜಗಜೀವನರಾಮ್ ಅವರ ಪ್ರತಿಮೆಗೆ ಶಾಸಕ ಎಂ.ಕೆ.ಸೋಮಶೇಖರ್ ಪುಷ್ಪಾರ್ಚನೆ ಮಾಡಿದರು. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: