ಸುದ್ದಿ ಸಂಕ್ಷಿಪ್ತ

ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೈಸೂರು.ಜು.6 : ಶ್ರೀಕೃಷ್ಣ ಮಿತ್ರ ಮಂಡಳಿ ಮತ್ತು ಕೃಷ್ಣ ಟ್ರಸ್ಟ್ ನಿಂದ ಶ್ರೀಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ (96%) ಹಾಗೂ ಪಿಯುಸಿ (95%) ಮತ್ತು ಸಿಬಿಎಸ್ ಇ(ಎ+) ಅಂಕಗಳಿಸಿದವರಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿದೆ. ಅರ್ಹ ವಿದ್ಯಾರ್ಥಿಗಳು ಜು.12 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 9449621500, 0821-2544004 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: