ಸುದ್ದಿ ಸಂಕ್ಷಿಪ್ತ

ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಮೈಸೂರು.ಜು.6 : ಎಸ್.ಎಸ್.ಎಲ್.ಸಿಯಲ್ಲಿ ಶೇ.90ಕ್ಕೂ ಅಧಿಕ ಅಂಕಗಳಿಸಿದ  ವಿದ್ಯಾರ್ಥಿಗಳಿಗೆ ಶುಭೋದ ಗ್ರೂಫ್ ನಿಂದ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ಜು.10ರೊಳಗೆ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821-2522444, 9108065777, 9538892615 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: