ಸುದ್ದಿ ಸಂಕ್ಷಿಪ್ತ

ಉಚಿತ ಕಣ್ಣಿನ ತಪಾಸಣಾ – ಜಾಗೃತಿ ಶಿಬಿರ

ಮೈಸೂರು.ಜು.6 : ನಗರದ ಶಾರದದೇವಿ ನಗರದಲ್ಲಿರುವ ಅನ್ನಪೂರ್ಣ ಕಣ್ಣಿನ ಆಸ್ಪತ್ರೆಯಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಜು.8ರ ಬೆಳಿಗ್ಗೆ 9ರಿಂದ ನಡೆಸಲಾಗುವುದು.

ಶಿಬಿರದಲ್ಲಿ ಉಚಿತ ಮಧುಮೇಹ, ರಕ್ತದೊತ್ತಡ ಮತ್ತು ಕಣ್ಣಿನ ತಪಾಸಣೆ ಹಾಗೂ ಜಾಗೃತಿಯನ್ನು ನಡೆಸಲಾಗುವುದು ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821 4263333, 8884488258 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: