ಕರ್ನಾಟಕಮೈಸೂರು

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಿಂದ ಪ್ರಗತಿ ಪರಿಶೀಲನಾ ಸಭೆ

ಮೈಸೂರು, ಜುಲೈ 6 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೈಸೂರು ವಿಭಾಗ ಮಟ್ಟದ ಜಿಲ್ಲಾ ವ್ಯವಸ್ಥಾಪಕರುಗಳ ಪ್ರಗತಿ ಪರಿಶೀಲನಾ ಸಭೆಯು ಇತ್ತೀಚೆಗೆ ನಿಗಮದ ಅಧ್ಯಕ್ಷರಾದ ಜೆ. ಹುಚ್ಚಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ನಂತರ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ನಿಗಮದ ನಿರ್ದೇಶಕ ಮಂಡಳಿಯ ಸದಸ್ಯರುಗಳೊಂದಿಗೆ ದಟ್ಟಗಳ್ಳಿ ಬಡಾವಣೆಯಲ್ಲಿ ಜನನಿ ಸ್ವ-ಸಹಾಯ ಸಂಘದ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ ಮಹಿಳಾ ಸದಸ್ಯರೊಂದಿಗೆ ಸಂವಾದ ನಡೆಸಿದರು.

-ಎನ್.ಬಿ.

Leave a Reply

comments

Related Articles

error: