ಸುದ್ದಿ ಸಂಕ್ಷಿಪ್ತ

ಸಂಗೀತ ಸಂಜೆ ಕಾರ್ಯಕ್ರಮ

ಮೈಸೂರು ಶಾಪಿಂಗ್ ಫೆಸ್ಟಿವಲ್ ಅ.15 ಸಂಜೆ 6 ಗಂಟೆಗೆ ಮೈಸೂರು ಅರಮನೆಯ ಉತ್ತರ ದ್ವಾರದಲ್ಲಿ ‘ಸಂಗೀತ ಸಂಜೆ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವ ತನ್ವೀರ್ ಸೇಟ್, ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಶಾಸಕ ಎಂ.ಕೆ.ಸೋಮಶೇಖರ್, ಮಾಜಿ ಸಚಿವ ಎಸ್.ಎ. ರಾಮದಾಸ್  ಕಾರ್ಯಕ್ರಮದಲ್ಲಿ ಹಾಜರಿರುತ್ತಾರೆ.

Leave a Reply

comments

Related Articles

error: