ಸುದ್ದಿ ಸಂಕ್ಷಿಪ್ತ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕಾರ್ಯಾಗಾರ

ಮೈಸೂರು ಸ್ಕೂಲ್ ಆಫ್ ಬ್ಯಾಂಕಿಂಗ್ ವತಿಯಿಂದ ಕೆ.ಪಿ.ಟಿ.ಸಿ.ಎಲ್ ಮತ್ತು ಆರ್.ಬಿ.ಐ/ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉಚಿತ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಅ.17 ರೊಳಗೆ ಲಕ್ಷ್ಮೀ ವಿಲಾಸ ರಸ್ತೆ, ಸದ್ವಿದ್ಯಾ ಕಾಲೇಜು ಹಿಂಭಾಗ, ದೇವರಾಜ ಮೊಹಲ್ಲಾ ಇಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 8123183649,8123183650 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: