ಸುದ್ದಿ ಸಂಕ್ಷಿಪ್ತ

ಪಿ.ಡಿ.ಓ ಪರೀಕ್ಷೆಗಳಿಗೆ ತರಬೇತಿ

ರಾಮಸ್ವಾಮಿ ವೃತ್ತದ ಬಳಿಯಿರುವ ವಿದ್ಯಾಭವನದಲ್ಲಿ ಅ.15 ರಿಂದ ವಾರಾಂತ್ಯದ ದಿನಗಳಲ್ಲಿ ಪಿ.ಡಿ.ಓ ಪರೀಕ್ಷೆಗಳಿಗೆ ತರಗತಿಗಳನ್ನು ಆರಂಭಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕಚೇರಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9845341755,0821-2481873 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: