ಸುದ್ದಿ ಸಂಕ್ಷಿಪ್ತ

ಅಂಗವಿಕಲರಿಗೆ ಉಚಿತ ವೀಲ್ ಚೇರ್ ವಿತರಣೆ

ಮೈಸೂರಿನ ಜೀನಿಯಸ್ ಫ್ರೆಂಡ್ಸ್ ಅಸೋಸಿಯೇಷನ್ ವತಿಯಿಂದ ಜಿ.ಎಫ್.ಎ. ಸಾಂಸ್ಕೃತಿಕ ವಾರ್ಷಿಕೋತ್ಸವದ ಅಂಗವಾಗಿ ಮಹಾಜನ ಕಾಲೇಜಿನ ವಿವೇಕಾನಂದ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೇರ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ.ಪ್ರಿಯಾಂಕ ರವಿಕುಮಾರ್, ಜೆಎಸ್ಎಸ್ ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಬಿ.ಜಿ.ಸಂಗಮೇಶ್ವರ, ಪ್ರನಾಳ ಶಿಶು ತಜ್ಞ ವೈದ್ಯ ಡಾ.ಎಸ್.ರವಿಕುಮಾರ್, ಡಾ. ಸಿ.ಎನ್. ರವಿಕುಮಾರ್, ಡಾ.ಸಿ.ಶರತ್ ಕುಮಾರ್ ಮತ್ತಿತರರು ಹಾಜರಿದ್ದರು.

Leave a Reply

comments

Related Articles

error: