ಕರ್ನಾಟಕ

ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ

ರಾಜ್ಯ(ಬಾಗಲಕೋಟ)ಜು.7:-ಬಾಗಲಕೋಟೆ ಜಮಖಂಡಿಯಲ್ಲಿ ಎಸಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.
ಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ರೈತರು  ಪ್ರತಿಭಟನೆ ನಡೆಸಿದ್ದು, ಜಿಪಂ ಉಪಾದ್ಯಕ್ಷ , ರೈತ ಮುಖಂಡ ಮುತ್ತಪ್ಪ ಕೋಮಾರ ಪಾಲ್ಗೊಂಡಿದ್ದರು. ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲೂಕಿನ ರೈತರಿಂದ ಪ್ರತಿಭಟನೆ ನಡೆಯುತ್ತಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: