ಸುದ್ದಿ ಸಂಕ್ಷಿಪ್ತ

ತರಳುಬಾಳು ಶಿಕ್ಷಣ ಕೇಂದ್ರ : ಪ್ರತಿಭಾ ಪುರಸ್ಕಾರ

ಮೈಸೂರು.ಜು.7 : ತರಳುಬಾಳು ಶಿಕ್ಷಣ ಕೇಂದ್ರದ ವಿದ್ಯಾರ್ಥಿ ಸಂಘ, ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರವನ್ನು ಜು.8ರ ಬೆಳಿಗ್ಗೆ 10ಕ್ಕೆ ಹಮ್ಮಿಕೊಂಡಿದೆ.

ಕ್ಷೇತ್ರ ಪ್ರಚಾರ ನಿರ್ದೇಶನಾಲಯ ಸಹಾಯಕ ನಿರ್ದೇಶಕಿ ಡಾ.ಟಿ.ಸಿ.ಪೂರ್ಣಿಮಾ ಉದ್ಘಾಟಿಸುವರು. ಪ್ರಾಚಾರ್ಯ ಎಸ್.ಶಿವಕುಮಾರ್ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: