ಸುದ್ದಿ ಸಂಕ್ಷಿಪ್ತ

ಮಾಂದಲ್ ಪಟ್ಟಿಯಲ್ಲಿ ಜು.9 ರಂದು ನೂತನ ಬಸ್ ಸಂಚಾರಕ್ಕೆ ಚಾಲನೆ

ಮಡಿಕೇರಿ ಜು.07:-ಮಾಂದಲ್ ಪಟ್ಟಿಗೆ ನೂತನವಾಗಿ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯ ಕಲ್ಪಿಸಿರುವ ಹಿನ್ನೆಲೆ ಜುಲೈ, 09 ರಂದು ಬೆಳಗ್ಗೆ 9 ಗಂಟೆಗೆ ಮಾಂದಲ್ ಪಟ್ಟಿಯಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಡಿಕೇರಿ- ದೇವತ್ತೂರು-ಮಾಂದಲ್ ಪಟ್ಟಿ ಮಾರ್ಗ ಬಸ್ ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಇತರರು ಪಾಲ್ಗೊಳ್ಳಲಿದ್ದಾರೆ.  (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: