ಮೈಸೂರು

3 ನೇ ವಾರ್ಷಿಕ ಸಿಎಮ್ಇ ಇನ್ ಟ್ರಾನ್ಸ್ಫ್ಯೂಷನ್ ಮೆಡಿಸಿನ್ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು, ಜು.8: ಜೆ.ಎಸ್.ಎಸ್.ಆಸ್ಪತ್ರೆಯ ಶ್ರೀ ರಾಜೇಂದ್ರ ಶತಮಾನೋತ್ಸವ ಭವನದಲ್ಲಿ 3 ನೇ ವಾರ್ಷಿಕ ಸಿಎಮ್ಇ ಇನ್ ಟ್ರಾನ್ಸ್ಫ್ಯೂಷನ್ ಮೆಡಿಸಿನ್ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಸವನಗೌಡಪ್ಪ. ಹೆಚ್, ನಿರ್ದೇಶಕ ಎಂ.ಡಿ.ರವಿ, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಎಂ.ಗುರುಸ್ವಾಮಿ, ಉಪ ಪ್ರಾಂಶುಪಾಲ ಡಾ.ಮಂಜುನಾಥ್ ಜಿ.ವಿ ಮತ್ತಿತರರು ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. (ವರದಿ: ಹೆಚ್.ಎನ್, ಎಲ್.ಜಿ)

 

Leave a Reply

comments

Related Articles

error: