ಸುದ್ದಿ ಸಂಕ್ಷಿಪ್ತ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಉದ್ಘಾಟನೆ

ರಾಜ್ಯಮಟ್ಟದ ಬ್ರಾಹ್ಮಣ ಯುವ ಸಮಾವೇಶದ ಉದ್ಘಾಟನೆಯನ್ನು ಅ.15 ರ ಬೆ.10 ಗಂಟೆಗೆ ಶಂಕರಮಠದ ವಿದ್ಯಾಶಂಕರ ನಿಲಯದ ಆವರಣದಲ್ಲಿ  ಹಮ್ಮಿಕೊಳ್ಳಲಾಗಿದೆ. ಮಾಜಿ ರಾಜ್ಯಪಾಲ ರಾಮಜೋಯಿಸ್ ಉದ್ಘಾಟನೆ ಮಾಡಲಿದ್ದು, ಸಮ್ಮೇಳನದ ಅಧ್ಯಕ್ಷ ಮುಳ್ಳೂರು ಗುರುಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ‍್ರೀ ಭಾಷ್ಯಂ ಸ್ವಾಮೀಜಿ, ಭಾನುಪ್ರಕಾಶ್ ಶರ್ಮ, ಇಳೈ ಆಳ್ವಾರ್ ಸ್ವಾಮೀಜಿ, ಮಾಜಿ ಸಚಿವ ಎಸ್.ಎ.ರಾಮದಾಸ್, ಹೆಚ್.ವಿ.ರಾಜೀವ್ ಉಪಸ್ಥಿತರಿರುತ್ತಾರೆ.

ಸಂಜೆ 4 ಗಂಟೆಗೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಿಂದ ವಿಪ್ರಜಾಗೃತಿ ಮೆರವಣಿಗೆ ಇರುತ್ತದೆ.

 

Leave a Reply

comments

Related Articles

error: