ಸುದ್ದಿ ಸಂಕ್ಷಿಪ್ತ

ಕಾವಾಮೇಳದ ಉದ್ಘಾಟನೆ

ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಅ.15 ಮತ್ತು 16 ರಂದು ದಸರಾ ಕಾವಾಮೇಳವನ್ನು ಏರ್ಪಡಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಚಿವೆ ಉಮಾಶ್ರೀ ಬೆ.11.30 ಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಲೋಕೋಪಯೋಗಿ ಸಚಿವ ಹೆಚ್.ಸಿ.ಮಹಾದೇವಪ್ಪ ಉಪಸ್ಥಿತರಿರುತ್ತಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: