ಕರ್ನಾಟಕಪ್ರಮುಖ ಸುದ್ದಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪುನರ್ ರಚನೆ ಕುರಿತಾದ ವರದಿ ಸ್ವೀಕಾರ

ಪ್ರಮುಖ ಸುದ್ದಿ, ಬೆಂಗಳೂರು, ಜು.12: ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪುನರ್ ರಚನೆ ಕುರಿತು ನಿವೃತ್ತ ಐಎಎಸ್‌ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ಸಿದ್ಧಪಡಿಸಿರುವ ವರದಿಯನ್ನು ಸ್ವೀಕರಿಸಿದರು.

ಇದೇ ವೇಳೆ  ಮುಖ್ಯಮಂತ್ರಿಗಳು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸಮಸ್ಯೆ ಆಲಿಸಿದರು. (ವರದಿ: ಜಿ.ಕೆ,ಎಸ್.ಎನ್, ಎಲ್.ಜಿ)

Leave a Reply

comments

Related Articles

error: