ಕರ್ನಾಟಕಪ್ರಮುಖ ಸುದ್ದಿ

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಕೋರ್ಸ್‍ಗಾಗಿ ಅರ್ಜಿ ಅಹ್ವಾನ

ಬೆಂಗಳೂರು, ಜುಲೈ 12 : ಬೆಂಗಳೂರು ನಗರದ ರಾಜಾಜಿನಗರದ ಇಂಡಸ್ಟ್ರಿಯಲ್ ಎಸ್ಟೇಟ್‍ನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಪಾಸಾದ ವಿದ್ಯಾರ್ಥಿನಿಯರಿಗೆ ಡಿಪ್ಲೋಮ ಇನ್ ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಕೋರ್ಸ್‍ನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ ಸೀಮಿತ ಸೀಟುಗಳು ಮಾತ್ರ ಲಭ್ಯವಿರುವುದರಿಂದ ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಮೊದಲು ಬಂದವರಿಗೆ ಆದ್ಯತೆ ಮೇರೆಗೆ ಪ್ರವೇಶ ನೀಡಲಾಗುವುದು (15-07-2017 ರವರೆಗೆ)  ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9844312400/ 9141629566 ಅನ್ನು ಸಂಪರ್ಕಿಸಬಹುದಾಗಿದೆ.

-ಎನ್.ಬಿ.

Leave a Reply

comments

Related Articles

error: