ಮೈಸೂರು

ರೌಡಿ ಶೀಟರ್ ಅವ್ವ ಮಾದೇಶ್ ಗೆ ಮತ್ತೆ ಸಂಕಷ್ಟ

ಮೈಸೂರು,ಜು.12:-  ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ  ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ  ರೌಡಿ ಶೀಟರ್ ಅವ್ವ ಮಾದೇಶ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿದ್ದು, ಆದಾಯ ತೆರಿಗೆ ಇಲಾಖೆಯಿಂದ ಆಸ್ತಿ ಮುಟ್ಟುಗೋಲಿಗೆ ಬೆಂಗಳೂರು ಹೈಕೋರ್ಟ್ ಆದೇಶಿಸಿದೆ. ಸುಮಾರು ಐದೂವರೆ ಕೋಟಿಗೂ ಹೆಚ್ಚು ಆಸ್ತಿ ಗಳಿಕೆ ಮಾಡಿದ್ದಾನೆ ಎನ್ನಲಾಗಿದ್ದು, ಈ ಸಂಬಂಧ ಮೈಸೂರು ಠಾಣೆಯಲ್ಲಿ ದೂರು ದಾಖಲಾಗಿತ್ತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: