ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮೈಸೂರು ವಲಯದಿಂದ ಅ.17ರಂದು ಬೆಳಿಗ್ಗೆ 11 ಗಂಟೆಗೆ ಅಲ್ಪಸಂಖ್ಯಾತರ ವಿಭಾಗದ ಕಾರ್ಯಕಾರಿಣಿ ಸಭೆಯನ್ನು ಹೋಟೆಲ್ ಲೀ ರುಚಿ ದಿ ಪ್ರಿನ್ಸ್ ಅಲ್ಲಿ ಏರ್ಪಡಿಸಲಾಗಿದ್ದು ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಸಚಿವ, ಶಾಸಕರುಗಳು, ಮುಖಂಡರು, ಜಿಲ್ಲಾಧ್ಯಕ್ಷರು ಭಾಗವಹಿಸುವರು.

Leave a Reply

comments

Related Articles

error: