ಸುದ್ದಿ ಸಂಕ್ಷಿಪ್ತ

ಕ್ವೀನ್ಸ್ ಸ್ಕೂಲ್ ಆಫ್ ಡಿಸೈನ್ ಕಾಲೇಜಿನಿಂದ ಕೌಶಲ್ಯ ದಿನಾಚರಣೆ

ಮೈಸೂರು,ಜು.14 : ಕುವೆಂಪು ನಗರದ ಕ್ವೀನ್ಸ್ ಸ್ಕೂಲ್ ಆಫ್ ಡಿಸೈನ್ ಕಾಲೇಜಿನಿಂದ ಕೌಶಲ್ಯ ದಿನಾಚರಣೆಯಂಗವಾಗಿ ಜು.15 ರಿಂದ 16ರ ಎರಡು ದಿನಗಳ ಕಾಲ ವಸ್ತು ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಂಡಿದೆ.

ಅಂದು ಬೆಳಿಗ್ಗೆ 10ಕ್ಕೆ ಉದ್ಘಾಟಿಸಲಾಗುವುದು. ಉದ್ಯಮಕ್ಕೆ ಸಂಬಂಧಿಸಿದಂತೆ ವಿವಿಧ ಕೌಶಲ್ಯವನ್ನು ಕಾರ್ಯಾಗಾರದಲ್ಲಿ ತರಬೇತಿ ನೀಡಲಾಗುವುದು.

ಬೆಳಿಗ್ಗೆ 10 ರಿಂದ ಸಂಜೆ 7ರವರೆಗೆ ವಸ್ತು ಪ್ರದರ್ಶನಕ್ಕೆ ಪ್ರವೇಶವಿರುವುದು. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬಹುದೆಂದು ಕೋರಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: